WhatsApp Channel Join Now
Telegram Group Join Now

IDBI Bank SO Recruitment 2023: ಐಡಿಬಿಐ ಬ್ಯಾಂಕ್ ನಲ್ಲಿ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ

IDBI Bank SO Recruitment 2023: ಐಡಿಬಿಐ ಬ್ಯಾಂಕ್’ದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. IDBI Bank Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 09 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್‌ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

IDBI Bank SO Recruitment 2023

Organization Name – IDBI Bank
Post Name – Specialist Officer (SO)
Total Vacancy – 86
Application Process: online
Job Location – All Over India

Idbi Bank So Recruitment 2023
Idbi Bank So Recruitment 2023

IDBI Bank Vacancy Details:
ಸ್ಪೆಷಲಿಸ್ಟ್ ಆಫೀಸರ್ – 86

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 09.12.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 25.12.2023

ಶೈಕ್ಷಣಿಕ ಅರ್ಹತೆ:
ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು Degree/PG/Engineering/B.E. / B. Tech/B.Sc ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 25 ವರ್ಷ
ಗರಿಷ್ಠ – 45 ವರ್ಷ

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್
  • ದಾಖಲೆ ಪರಿಶೀಲನೆ (DV),
  • ವೈಯಕ್ತಿಕ ಸಂದರ್ಶನ (PI)
  • ವೈದ್ಯಕೀಯ ಪರೀಕ್ಷೆ

ಸಂಬಳ:
ಐಡಿಬಿಐ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ – ರೂ.200/-
General, EWS & OBC ಅಭ್ಯರ್ಥಿಗಳಿಗೆ – ರೂ.1000/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFDownload
Apply OnlineApply Now
Official Websiteidbibank.in
More UpdatesKarnatakaHelp.in

FAQs

How to Apply For IDBI Bank SO Recruitment 2023?

Visit Official Website to Apply Online