IDBI ಬ್ಯಾಂಕಿನಲ್ಲಿ ಸ್ಪೇಷಲಿಸ್ಟ್‌ ಆಫೀಸರ್‌ಗಳ ಭರ್ತಿ

ಅರ್ಜಿ ಸಲ್ಲಿಸಲು ಏ.08ರವರೆಗೆ ಅವಕಾಶ

Published on:

ಫಾಲೋ ಮಾಡಿ
IDBI Bank Specialist Officers Notification 2026
IDBI Notification 2026

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI) 33 ವಿವಿಧ ಸ್ಪೇಷಲಿಸ್ಟ್‌ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಡೆಪ್ಯೂಟಿ ಜನರಲ್ ಮ್ಯಾನೇಜರ್ 05 ಸ್ಥಾನಗಳು, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ 11 ಸ್ಥಾನಗಳು, ಮ್ಯಾನೇಜರ್ 09 ಸ್ಥಾನಗಳು, ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ 08 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮಾ.25 ರಿಂದ ಏ.08 ರವರೆಗೆ ಕಾಲಾವಕಾಶವಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಐಡಿಬಿಐ ಅಧಿಕೃತ ಜಾಲತಾಣದ ಕರಿಯರ್‌ ವಿಭಾಗದಲ್ಲಿ ಲಭ್ಯವಿರುವ ಲಿಂಕ್‌(https://ibpsreg.ibps.in/idbscomar26/) ಮೂಲಕ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment