ಐಡಿಬಿಐ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ – ಮಾರಾಟ ಮತ್ತು ಕಾರ್ಯಾಚರಣೆಗಳು (ESO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಐಡಿಬಿಐ ಬ್ಯಾಂಕ್ ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ(IDBI Executive(ESO) Recruitment 2024)ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortview of IDBI ESO Notification 2024
Organization Name – IDBI Bank Ltd.
Post Name – Executive – Sales and Operations (ESO)
Total Vacancy – 1000
Application Process – Online
Job Location – All Over India(Karnataka)
Important Dates
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ನವೆಂಬರ್ 7, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ನವೆಂಬರ್ 16, 2024
ಶೈಕ್ಷಣಿಕ ಅರ್ಹತೆ:
ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ(Any Degree) ಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ವಯಸ್ಸಿನ ಮಿತಿಯು ಈ ಕೆಳಗಿನಂತಿರಬೇಕು.
ಕನಿಷ್ಠ- 20 ವರ್ಷ
ಗರಿಷ್ಠ – 25 ವರ್ಷ
ಸಂಬಳ:
ರೂ.29,000/- ರಿಂದ ರೂ.31,000/-
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಪರೀಕ್ಷೆ (OT)
- ದಾಖಲೆ ಪರಿಶೀಲನೆ (DV)
- ವೈಯಕ್ತಿಕ ಸಂದರ್ಶನ (PI)
- ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ (PRMT)
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ – ರೂ.250/-
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.1050/-
How to Apply IDBI Executive Recruitment 2024
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ;
- ಮೊದಲಿಗೆ ಅಧಿಕೃತ ವೆಬ್ ಸೈಟ್ https://www.idbibank.in/ ಭೇಟಿ ನೀಡಿ
- ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ವಿಭಾಗ ಮೇಲೆ ಕ್ಲಿಕ್ ಮಾಡಿ.
- ಇತ್ತೀನ ನೇಮಕಾತಿಯಲ್ಲಿ “Recruitment of Executive – Sales and Operations (ESO): 2025-26 (New)” ಮೇಲೆ ಕ್ಲಿಕ್ ಮಾಡಿ.
- ಅರ್ಜಿ ನಮೂನೆಯಲ್ಲಿ ಕೇಳಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಶುಲ್ಕ ವನ್ನು ಪಾವತಿ ಮಾಡಿ.
- ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ.
Important Direct Links:
Official Notification PDF | Download |
Online Application Form Link | Apply Link Here |
Official Website | www.idbibank.in |
More Updates | Karnataka Help.in |