IDBI Recruitment 2024: ಐಡಿಬಿಐ ಬ್ಯಾಂಕ್ ಲಿಮಿಟೆಡ್ ನ ವಿವಿಧ ಜೋನ್ಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM), ಗ್ರೇಡ್ ‘O’ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಐಡಿಬಿಐನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದುಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಲೇಖನವನ್ನು ಕೊನೆವರೆಗೆ ಓದಿ ಮತ್ತು ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಸಂಸ್ಥೆಯ ಹೆಸರು : IDBI Bank Limited ಹುದ್ದೆ ಹೆಸರು : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM) ಹುದ್ದೆಗಳ ಸಂಖ್ಯೆ : 600 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಉದ್ಯೋಗ ಸ್ಥಳ : ಭಾರತದಾದ್ಯಂತ
ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಬಿಡುಗಡೆ ದಿನಾಂಕ – ನವೆಂಬರ್ 20, 2024 ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ನವೆಂಬರ್ 21, 2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ನವೆಂಬರ್ 30, 2024
ಶೈಕ್ಷಣಿಕ ಅರ್ಹತೆ:
ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.
Grade ‘O’ – Generalist ಹುದ್ದೆಗೆ – ಪದವಿ (Graduate in any Discipline)
Grade ‘O’ – Specialist – Agri Asset Officer (AAO) ಹುದ್ದೆಗೆ – 4 years degree (B.Sc/B.Tech/B.E) in related Discipline
ವಯಸ್ಸಿನ ಮಿತಿ:
ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 20 ವರ್ಷ ಗರಿಷ್ಠ – 25 ವರ್ಷ
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ (OT),
ದಾಖಲೆ ಪರಿಶೀಲನೆ (DV),
ವೈಯಕ್ತಿಕ ಸಂದರ್ಶನ (PI)
ವೈದ್ಯಕೀಯ ಪರೀಕ್ಷೆ
ಸಂಬಳ:
ಐಡಿಬಿಐ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ರೂ.250/- ಎಲ್ಲಾ ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ.1050/-
How to Apply
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Recruitment of Junior Assistant Manager (JAM) Grade ‘O’ : 2025-26 (New)” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ