IDBI JAM Recruitment 2024: ಐಡಿಬಿಐ ಬ್ಯಾಂಕ್’ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. IDBI Bank Notification 2024 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 12 ಫೆಬ್ರವರಿ 2024 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.