WhatsApp Channel Join Now
Telegram Group Join Now

IDBI JAM Recruitment 2024: ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

IDBI JAM Recruitment 2024: ಐಡಿಬಿಐ ಬ್ಯಾಂಕ್’ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. IDBI Bank Notification 2024 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 12 ಫೆಬ್ರವರಿ 2024 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್‌ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Idbi Jam Recruitment 2024 Notification
Idbi Jam Recruitment 2024 Notification

ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

IDBI Bank Notification 2024

Organization Name – IDBI Bank
Post Name – Junior Assistant Manager (JAM)
Total Vacancy – 500
Application Process: online
Job Location – All Over India

Qualification, Age Limit, Application Fee and Selection Process Details

IDBI Bank Vacancy Details:

ಜೂನಿಯರ್ ಸಹಾಯಕ ವ್ಯವಸ್ಥಾಪಕ (JAM) – 500

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 12-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26-02-2024

ಶೈಕ್ಷಣಿಕ ಅರ್ಹತೆ:

ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪದವಿ (Graduate) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ:

ಐಡಿಬಿಐ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 20 ವರ್ಷ
ಗರಿಷ್ಠ – 25 ವರ್ಷ

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಪರೀಕ್ಷೆ (OT),
ದಾಖಲೆ ಪರಿಶೀಲನೆ (DV),
ವೈಯಕ್ತಿಕ ಸಂದರ್ಶನ (PI)
ವೈದ್ಯಕೀಯ ಪರೀಕ್ಷೆ

ಸಂಬಳ:

ಐಡಿಬಿಐ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ರೂ.200/-
ಎಲ್ಲಾ ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ.1000/-

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “IDBI Junior Assistant Manager Notification 2024” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official Websitewww.idbibank.in
More UpdatesKarnatakaHelp.in

IDBI Bank Notification 2024 FAQs

How to Apply for IDBI JAM Recruitment 2024 Notification?

Visit the official Website of www.idbibank.in to Apply Online

What is the Online Application Last Date of IDBI Junior Assistant Manager (JAM) Notification 2024?

February 26, 2024