ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC)ನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಡೆವಲಪ್‌ಮೆಂಟ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್), ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್, ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. BE/B Tech in ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನೇಮಕಾತಿಗೆ ಅರ್ಜಿ ಸಲ್ಲಿಸವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IISC ನ ಅಧಿಕೃತ ವೆಬ್ ಸೈಟ್ https://recruitment.iisc.ac.in ಭೇಟಿ ನೀಡುವ ಮೂಲಕ ಸೆಪ್ಟೆಂಬರ್ 12 ರ ಒಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನೇಮಕಾತಿ(IISC Recruitment 2024)ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of IISC Notification 2024
Organization Name – Indian Institute of Science (IISC) Post Name – Various Posts Total Vacancy – 12 Application Process: Online Job Location – Bengaluru
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನೇಮಕಾತಿಯ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: ಅಗಸ್ಟ್ 23 ,2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 12, 2024