ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC)ನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಡೆವಲಪ್‌ಮೆಂಟ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್), ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್, ಮತ್ತು ಪ್ರೋಗ್ರಾಂ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. BE/B Tech in ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನೇಮಕಾತಿಗೆ ಅರ್ಜಿ ಸಲ್ಲಿಸವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IISC ನ ಅಧಿಕೃತ ವೆಬ್ ಸೈಟ್ https://recruitment.iisc.ac.in ಭೇಟಿ ನೀಡುವ ಮೂಲಕ ಸೆಪ್ಟೆಂಬರ್ 12 ರ ಒಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನೇಮಕಾತಿ(IISC Recruitment 2024)ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of IISC Notification 2024
Organization Name – Indian Institute of Science (IISC)
Post Name – Various Posts
Total Vacancy – 12
Application Process: Online
Job Location – Bengaluru
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನೇಮಕಾತಿಯ ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: ಅಗಸ್ಟ್ 23 ,2024
- ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 12, 2024
ಖಾಲಿ ಇರುವ ಹುದ್ದೆಗಳ ವಿವರ:
- ಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್) – 01
- ಪ್ರಿನ್ಸಿಪಾಲ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಿಕಲ್) – 01
- ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್) – 2
- ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಿಕಲ್) – 2
- ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್) – 2
- ಪ್ರಾಜೆಕ್ಟ್ ಅಸೋಸಿಯೇಟ್ (ಎಲೆಕ್ಟ್ರಿಕಲ್) – 2
- ಪ್ರೋಗ್ರಾಮ್ ಅಸಿಸ್ಟೆಂಟ್ – 2
ಶೈಕ್ಷಣಿಕ ಅರ್ಹತೆಗಳು:
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ – BE/B Tech in Engineering( ಸಿವಿಲ್ ಮತ್ತು ಎಲೆಕ್ಟ್ರಾನಿಕ್) ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದುಕೊಂಡಿರಬೇಕು.
ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗಳಿಗೆ – MBA ಪದವಿ ಪೂರ್ಣಗೊಳಿಸಿರಬೇಕು.
(ನಿಗದಿತ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸದ ಅನುಭವ ಅವಶ್ಯಕತೆ ಇದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಚೆಕ್ ಮಾಡಿ)
ವಯೋಮಿತಿ:
IISC 2024 ರ ನೇಮಕಾತಿ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 40 ವರ್ಷದ ಒಳಗಿರಬೇಕು.
ವೇತನ ವಿವರ:
- ಪ್ರಧಾನ ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗೆ – ₹49,000
- ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಸಿವಿಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗೆ – ₹42,000
- ಪ್ರಾಜೆಕ್ಟ್ ಅಸೋಸಿಯೇಟ್ (ಸಿವಿಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗೆ – ₹28,000
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply for IISC Bangalore Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ
- ಮೊದಲಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನ ಅಧಿಕೃತ ವೆಬ್‌ಸೈಟ್‌ಗೆ https://recruitment.iisc.ac.in ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ‘Career Announcement’ ವಿಭಾಗ ಕ್ಲಿಕ್ ಮಾಡಿ.
- ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ Management and Development Recruitment 2024 ಕ್ಲಿಕ್ ಮಾಡಿ.
- ಹೊಸ ಖಾತಯನ್ನು ರಚಿಸಿ, ಲಾಗಿನ್ ವಿವಿರ ನಮೂದಿಸಿ ಲಾಗಿನ್ ಮಾಡಿ
- ಅಲ್ಲಿ ಅರ್ಜಿ ನಮೂನೆಯಲ್ಲಿ ಕೇಳಾಳದ ಎಲ್ಲಾ ವಿವಿರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Here |
Official Website | iisc.ac.in |
More Updates | Karnataka Help.in |