Income Tax Department Recruitment 2023:ಆದಾಯ ತೆರಿಗೆ ಇಲಾಖೆ, ಮುಂಬೈದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Income Tax Department Sports Quota Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಡಿಸೆಂಬರ್ 22, 2023 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Income Tax Department Recruitment 2023
Organization Name – Income Tax Department
Post Name – Junior Assistant/Senior Assistant
Advt No. – Mumbai Income Tax Sports Quota Recruitment 2023-24
Total Vacancy – 291
Application Process: Online
Job Location – Mumbai
Income Tax Vacancy 2023 Details:
ಇನ್ಸ್‌ಪೆಕ್ಟರ್ –14 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್-II –18 ಹುದ್ದೆಗಳು
ತೆರಿಗೆ ಅಸಿಸ್ಟೆಂಟ್ –119 ಹುದ್ದೆಗಳು
MTS –137 ಹುದ್ದೆಗಳು
ಕ್ಯಾಂಟೀನ್ ಅಟೆಂಡೆಂಟ್ – 03 ಹುದ್ದೆಗಳು
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 27-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 19-01-2024
ಶೈಕ್ಷಣಿಕ ಅರ್ಹತೆ:
ಆದಾಯ ತೆರಿಗೆ ಇಲಾಖೆ, ಮುಂಬೈ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಇನ್ಸ್‌ಪೆಕ್ಟರ್ (ITI) | Degree + Sports Person |
ಸ್ಟೆನೋಗ್ರಾಫರ್ ಗ್ರೇಡ್-II | 12th (PUC) + Sports Person |
ತೆರಿಗೆ ಅಸಿಸ್ಟೆಂಟ್ | Degree + Sports Person |
MTS | SSLC (10th) + Sports Person |
ಕ್ಯಾಂಟೀನ್ ಅಟೆಂಡೆಂಟ್ | SSLC (10th) + Sports Person |
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಆದಾಯ ತೆರಿಗೆ ಇಲಾಖೆ, ಮುಂಬೈ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 20/12/2023 ರಂತೆ ಕೆಳಗಿನ ವಯೋಮಿತಿ ಹೊಂದಿರಬೇಕು.ಹಾಗೂ ಸರ್ಕಾರದ ಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಕನಿಷ್ಠ – 18 ವರ್ಷ
ಗರಿಷ್ಠ – 30 ವರ್ಷ
ಆಯ್ಕೆ ಪ್ರಕ್ರಿಯೆ:
ಆದಾಯ ತೆರಿಗೆ ಇಲಾಖೆ, ಮುಂಬೈ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
- ಶಾರ್ಟ್ ಲಿಸ್ಟ್
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 200/- ರೂ.
How to Apply
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “Login/New User” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ಅಪ್ಲಿಕೇಶನ್ ಫೀ ಭರಿಸಿ.
- ಕೊನೆಗೆ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Links:
Official Notification PDF | Download |
Apply Online | Apply now |
Official Website | incometaxmumbai.gov.in |
More Updates | KarnatakaHelp.in |
FAQs
How to Apply for Income Tax Department Recruitment 2023?
Visit Official Website to Apply Online
What is the Last Date of Mumbai Income Tax Sports Quota Recruitment 2023-24?
January 19, 2024