WhatsApp Channel Join Now
Telegram Group Join Now

Income Tax Department Recruitment 2023: ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ

Income Tax Department Recruitment 2023:ಆದಾಯ ತೆರಿಗೆ ಇಲಾಖೆ, ಮುಂಬೈದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Income Tax Department Sports Quota Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಡಿಸೆಂಬರ್ 22, 2023 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Income Tax Department Recruitment 2023

Organization Name – Income Tax Department
Post Name – Junior Assistant/Senior Assistant
Advt No. – Mumbai Income Tax Sports Quota Recruitment 2023-24
Total Vacancy – 291
Application Process: Online
Job Location – Mumbai

Income Tax Department Recruitment 2023-24
Income Tax Department Recruitment 2023-24

Income Tax Vacancy 2023 Details:
ಇನ್ಸ್‌ಪೆಕ್ಟರ್ –14 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್-II –18 ಹುದ್ದೆಗಳು
ತೆರಿಗೆ ಅಸಿಸ್ಟೆಂಟ್ –119 ಹುದ್ದೆಗಳು
MTS –137 ಹುದ್ದೆಗಳು
ಕ್ಯಾಂಟೀನ್ ಅಟೆಂಡೆಂಟ್ – 03 ಹುದ್ದೆಗಳು

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 27-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 19-01-2024

ಶೈಕ್ಷಣಿಕ ಅರ್ಹತೆ:
ಆದಾಯ ತೆರಿಗೆ ಇಲಾಖೆ, ಮುಂಬೈ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಇನ್ಸ್‌ಪೆಕ್ಟರ್ (ITI)Degree + Sports Person
ಸ್ಟೆನೋಗ್ರಾಫರ್ ಗ್ರೇಡ್-II12th (PUC) + Sports Person
ತೆರಿಗೆ ಅಸಿಸ್ಟೆಂಟ್Degree + Sports Person
MTSSSLC (10th) + Sports Person
ಕ್ಯಾಂಟೀನ್ ಅಟೆಂಡೆಂಟ್SSLC (10th) + Sports Person

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಆದಾಯ ತೆರಿಗೆ ಇಲಾಖೆ, ಮುಂಬೈ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 20/12/2023 ರಂತೆ ಕೆಳಗಿನ ವಯೋಮಿತಿ ಹೊಂದಿರಬೇಕು.ಹಾಗೂ ಸರ್ಕಾರದ ಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.

ಕನಿಷ್ಠ – 18 ವರ್ಷ
ಗರಿಷ್ಠ – 30 ವರ್ಷ

ಆಯ್ಕೆ ಪ್ರಕ್ರಿಯೆ:
ಆದಾಯ ತೆರಿಗೆ ಇಲಾಖೆ, ಮುಂಬೈ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಶಾರ್ಟ್ ಲಿಸ್ಟ್
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ

ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 200/- ರೂ.

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ಅಪ್ಲಿಕೇಶನ್ ಫೀ ಭರಿಸಿ.
  • ಕೊನೆಗೆ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply now
Official Websiteincometaxmumbai.gov.in
More UpdatesKarnatakaHelp.in

FAQs

How to Apply for Income Tax Department Recruitment 2023?

Visit Official Website to Apply Online

What is the Last Date of Mumbai Income Tax Sports Quota Recruitment 2023-24?

January 19, 2024

Leave a Comment