ಆದಾಯ ತೆರಿಗೆ ಇಲಾಖೆ ಒಡಿಶಾದಲ್ಲಿ ಸ್ಟೆನೋಗ್ರಾಫರ್ ಗ್ರೇಡ್-1 ಹುದ್ದೆಗಳ ನೇಮಕಾತಿ(Income Tax Stenographer Vacancy 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಒಟ್ಟು 57 ಸ್ಟೆನೋಗ್ರಾಫರ್ ಗ್ರೇಡ್-1 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.