India Post GDS 3rd Merit List 2024: ಭಾರತೀಯ ಅಂಚೆ ಇಲಾಖೆಯು 2024ರ ಸಾಲಿನಲ್ಲಿ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 1, 2ನೇ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಸದರಿ ಹುದ್ದೆಗಳಿಗೆ ಸಂಬಂಧಿಸಿದ ಮೂರನೇ ಮೆರಿಟ್ ಪಟ್ಟಿಯನ್ನು ಅಕ್ಟೋಬರ್ 19, 2024ರಂದು ಬಿಡುಗಡೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ಅದರಲ್ಲಿದಿಯೋ ಅಥವಾ ಇಲ್ಲವೋ ಅಂತ ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳಬಹುದಾಗಿದೆ. ರಾಜ್ಯವಾರು ಆಯ್ಕೆ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ ಕ್ಲಿಕ್ ಮಾಡುವ ಮೂಲಕ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ..