21,431 ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ 6ನೇ ಸುತ್ತಿನ ಆಯ್ಕೆ ಪಟ್ಟಿಯನ್ನು ಜು.30ರಂದು ಭಾರತೀಯ ಅಂಚೆ ಇಲಾಖೆಯು ಬಿಡುಗಡೆ ಮಾಡಿದೆ.
ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣ indiapostgdsonline.gov.inಗೆ ಭೇಟಿ ನೀಡಬಹುದಾಗಿದೆ. ಸದರಿ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಆ.14ರೊಳಗೆ ತಮ್ಮ ಹೆಸರಿನ ಮುಂದೆ ನಮೂದಿಸಲಾಗಿರುವ ವಿಭಾಗೀಯ ಮುಖ್ಯಸ್ಥರ ಮೂಲಕ ದಾಖಲಾತಿ ಪರಿಶೀಲನೆಗೆ ಒಳಪಡಬೇಕೆಂದು ಇಲಾಖೆ ಸೂಚಿಸಿದೆ.
How to Download India Post GDS 6th Merit List 2025?
6ನೇ ಮೆರಿಟ್ ಪಟ್ಟಿ ಪರಿಶೀಲಿಸುವ ವಿಧಾನ ಈ ಕೆಳಗಿನಂತಿದೆ;
Vare good
Hi I’m MADAR SHA