Post GDS 6th Merit List 2025: ಜಿಡಿಎಸ್​ 6ನೇ ಸುತ್ತಿನ ಆಯ್ಕೆ ಪಟ್ಟಿ ಬಿಡುಗಡೆ

Published on:

21,431 ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್​) ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ 6ನೇ ಸುತ್ತಿನ ಆಯ್ಕೆ ಪಟ್ಟಿಯನ್ನು ಜು.30ರಂದು ಭಾರತೀಯ ಅಂಚೆ ಇಲಾಖೆಯು ಬಿಡುಗಡೆ ಮಾಡಿದೆ.

ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣ indiapostgdsonline.gov.inಗೆ ಭೇಟಿ ನೀಡಬಹುದಾಗಿದೆ. ಸದರಿ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಆ.14ರೊಳಗೆ ತಮ್ಮ ಹೆಸರಿನ ಮುಂದೆ ನಮೂದಿಸಲಾಗಿರುವ ವಿಭಾಗೀಯ ಮುಖ್ಯಸ್ಥರ ಮೂಲಕ ದಾಖಲಾತಿ ಪರಿಶೀಲನೆಗೆ ಒಳಪಡಬೇಕೆಂದು ಇಲಾಖೆ ಸೂಚಿಸಿದೆ.

How to Download India Post GDS 6th Merit List 2025?

6ನೇ ಮೆರಿಟ್ ಪಟ್ಟಿ ಪರಿಶೀಲಿಸುವ ವಿಧಾನ ಈ ಕೆಳಗಿನಂತಿದೆ;

  • ಅಂಚೆ ಇಲಾಖೆಯ ಅಧಿಕೃತ ಅಂತರ್ಜಾಲ indiapostgdsonline.gov.inಗೆ ಭೇಟಿ.
  • ಅಭ್ಯರ್ಥಿಗಳ ನಿಮ್ಮ ಎಡ ಭಾಗದ ಕೊನೆಯಲ್ಲಿ ನೀಡಲಾಗಿರುವ – “GDS Online Engagement Schedule-I,January-2025 Shortlisted Candidates” ಲಿಂಕ್ ಮೇಲೆ ಕ್ಲಿಕ್ ಮಾಡಿ.
Post Gds 6Th Merit List 2025
Post Gds 6Th Merit List 2025
  • ರಾಜ್ಯದ ಮೇಲೆ ಕ್ಲಿಕ್ ಮಾಡಿ ಅಲ್ಲಿ ಪ್ರಕಟಿಸಿರುವ ‘Supplimentary List -VI‘ ಮೇಲೆ ಕ್ಲಿಕ್ ಮಾಡುವ ಮೂಲಕ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
  • ಅದರಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಿಕೊಳ್ಳಿ

Important Direct Links:

India Post GDS Karnataka Circle 6th Merit List 2025 PDF LinkDownload
Official WebsiteGDS Online
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

14 thoughts on “Post GDS 6th Merit List 2025: ಜಿಡಿಎಸ್​ 6ನೇ ಸುತ್ತಿನ ಆಯ್ಕೆ ಪಟ್ಟಿ ಬಿಡುಗಡೆ”

Leave a Comment