ಭಾರತೀಯ ಅಂಚೆ ಇಲಾಖೆ (India Post GDS)ನಲ್ಲಿ ಬ್ರಾಂಚ್ ಪೋಸ್ಟ್ ಆಫೀಸ್‌ಗಳಲ್ಲಿ ಖಾಲಿ ಇರುವ ಜುಲೈ 2024 ಸೈಕಲ್ ಮೂಲಕ ಗ್ರಾಮೀಣ ಡಾಕ್ ಸೇವಕರು (GDS) ಹುದ್ದೆಗಳ ಭರ್ತಿಗೆ ಶಾರ್ಟ್ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು India Post GDS Online ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – India Post Office
Post Name – Gramin Dak Sevak (GDS), BPM & ABPM
Total Vacancy – 44228 Posts
Application Process: Online
Job Location – All India (Karnataka)
Important Dates:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – July 15, 2024
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – August 05, 2024
India Post GDS Vacancy State Wise 2024:
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಭಾರತ ಪೋಸ್ಟ್ ಜಿಡಿಎಸ್ ಹುದ್ದೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 10 ನೇ(SSLC) ತೇರ್ಗಡೆ ಹೊಂದಿರಬೇಕು.
ಇತರ ಅರ್ಹತೆಗಳು:
- ಕಂಪ್ಯೂಟರ್ ಜ್ಞಾನ
- ಸೈಕ್ಲಿಂಗ್‌ನ ಜ್ಞಾನ
ವಯೋಮಿತಿ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವರ್ಷದ ಒಳಗಿರುವ ಅರ್ಜಿ ಸಲ್ಲಿಸಬಹುದು.
ಕನಿಷ್ಠ ವಯಸ್ಸು – 18 ವರ್ಷಗಳು
ಗರಿಷ್ಠ ವಯಸ್ಸು – 40 ವರ್ಷಗಳು
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ – 5 ವರ್ಷಗಳು
OBC ಅಭ್ಯರ್ಥಿಗಳಿಗೆ – 3 ವರ್ಷಗಳು
PwD ಅಭ್ಯರ್ಥಿಗಳಿಗೆ – 10 ವರ್ಷಗಳು
PwD + OBC ಅಭ್ಯರ್ಥಿಗಳಿಗೆ – 13 ವರ್ಷಗಳು
(PwD) + SC/ST ಅಭ್ಯರ್ಥಿಗಳಿಗೆ – 15 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ತಮ್ಮ SSLC ಫಲಿತಾಂಶದ ಆಧಾರವಾಗಿ ಸಿಸ್ಟಂ ರಚಿತವಾದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಅರ್ಜಿದಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಅವರನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುತ್ತದೆ
- ಮೆರಿಟ್ ಲಿಸ್ಟ್
- ದಾಖಲಾತಿ ಪರಿಶೀಲನೆ
ಸಂಬಳ:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ
ಅರ್ಜಿ ಶುಲ್ಕ:
GR, EWS, OBC ಅಭ್ಯರ್ಥಿಗಳಿಗೆ : Rs.100/-
SC/ ST/ Ex-Servicemen/ Women ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿರುವಿದಿಲ್ಲ.
How to Apply for India Post GDS Notification 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್(https://indiapostgdsonline.gov.in/) ಗೆ ಭೇಟಿ ನೀಡಿ
- ನಂತರ “Login/New User” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Direct Links:
India Post GDS 2024 Application From Edit Link | Edit Now |
Short Notification PDF | Download |
Official Notification PDF (Dated on July 15) | Download |
Online Application Form Link | Registration ————— Apply Online |
Official Website | India Post Official |
More Updates | Karnataka Help.in |
FAQs
What is the Last Date Of India Post Office Recruitment Online Application Form 2024?
August 05, 2024