ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಅಂಚೆ ಇಲಾಖೆಯು ಕುಶಲಕರ್ಮಿ (Skilled Artisan) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚೆನ್ನೈ ಮತ್ತು ಮುಂಬೈ ಅಂಚೆ ವಿಭಾಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಕಚೇರಿಯ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಈ ಲೇಖನದಲ್ಲಿ India Post Skilled Artisan Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Apply for India Post Skilled Artisan Notification 2024:
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಕಛೇರಿಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಮುಂಬೈ ವಿಭಾಗ;
ಸೀನಿಯರ್ ಮ್ಯಾನೇಜರ್ ಮೇಲ್ ಮೋಟಾರ್ ಸರ್ವಿಸ್ 134-ಎ ಸುದಮ್ ಕಲು ಅಹಿರೆ ಮಾರ್ಗ ವರ್ಲಿ ಮುಂಬೈ-400018
ಚೆನ್ನೈ ವಿಭಾಗ;
ಸೀನಿಯರ್ ಮ್ಯಾನೇಜರ್ ಮೇಲ್ ಮೋಟಾರ್ ಸರ್ವಿಸ್ No-37 Greams Road , ಚೆನ್ನೈ – 60006