India Post Sports Quota Recruitment 2023: ಪೋಸ್ಟ್ ಆಫೀಸ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Follow Us:

India Post Sports Quota Recruitment 2023: ಅಂಚೆ ಇಲಾಖೆ (DOP), ಭಾರತ ಸರ್ಕಾರ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು, Karnataka Post Office Sports Quota Recruitment 2023 ಆನ್ ಲೈನ್ ಮೂಲಕ ಅರ್ಜಿ’ಸಲ್ಲಿಕೆ ಪ್ರಕ್ರಿಯೆಯು ನವೆಂಬರ್ 10 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿರಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

India Post Sports Quota Recruitment 2023

Organization Name – Department of Posts (DOP)
Post Name – Various posts
Total Vacancy – 1899
Application Process: Online
Job Location – All Over India(Karnataka)

India Post Sports Quota Recruitment 2023
India Post Sports Quota Recruitment 2023

India Post Office Vacancy 2023 Details:
ಪೋಸ್ಟಲ್ ಅಸಿಸ್ಟೆಂಟ್ (ಪಿಎ) – 598
ಸಾರ್ಟಿಂಗ್ ಅಸಿಸ್ಟೆಂಟ್(SA) – 143
ಪೋಸ್ಟ್‌ಮ್ಯಾನ್ – 585
ಮೇಲ್ ಗಾರ್ಡ್ – 3
MTS – 570

India Post Sports Quota Vacancy 2023
India Post Sports Quota Vacancy 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 10-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 09-12-2023
ಶುಲ್ಕ ಪಾವತಿಸಲು ಕೊನೆ ದಿನಾಂಕ –09-12-2023
ಅರ್ಜಿ ನಮೂನೆ ತಿದ್ದುಪಡಿಗಾಗಿ ದಿನಾಂಕಗಳು –10.12.2023 to 14.12.2023

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 10th(SSLC),12th (PUC), Bachelor’s Degree + Sports Person ತೇರ್ಗಡೆ ಹೊಂದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ.

ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಗುತ್ತದೆ.

  • ಮೆರಿಟ್ ಲಿಸ್ಟ್
  • ದಾಖಲಾತಿ ಪರಿಶೀಲನೆ

ಸಂಬಳ:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ

ವಯೋಮಿತಿ:
ಭಾರತೀಯ ಪೋಸ್ಟ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನಂತೆ ವಯಸ್ಸಿನ ಮಿತಿ ಹೊಂದಿರಬೇಕು.

  • ಕನಿಷ್ಠ ವಯಸ್ಸು – 18 ವರ್ಷ
  • ಗರಿಷ್ಠ ವಯಸ್ಸು – 27 ವರ್ಷ(MTS- 25ವರ್ಷ)

ಅರ್ಜಿ ಶುಲ್ಕ:
GR, EWS, OBC ಅಭ್ಯರ್ಥಿಗಳಿಗೆ : Rs.100/-
SC/ ST/ Ex-Servicemen/ Women ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official WebsiteDOP
More UpdatesKarnatakaHelp.in

India Post Sports Quota Vacancy 2023 FAQs

How to Apply Online For India Post Sports Quota Recruitment 2023?

Visit Official Website to Apply Online

What Is the Last Date Of India Post Sports Quota Posts 2023?

December 09, 2023