India Post Staff Car Driver Recruitment 2024: ಕರ್ನಾಟಕದಲ್ಲಿ ಸಿಬ್ಬಂದಿ ಕಾರು ಚಾಲಕ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
India Post Staff Car Driver Recruitment 2024
India Post Staff Car Driver Recruitment 2024

India Post Staff Car Driver Recruitment 2024: ಇಂಡಿಯಾ ಪೋಸ್ಟ್ ಕರ್ನಾಟಕ ವಲಯದಲ್ಲಿ ಖಾಲಿ ಇರುವ ಸಿಬ್ಬಂದಿ ಕಾರು ಚಾಲಕ (ಸಾಮಾನ್ಯ ದರ್ಜೆ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದ ಒಟ್ಟು 3 ಅಂಚೆ ವಲಯಗಳಲ್ಲಿನ 11 ನಗರಗಳಲ್ಲಿ ಒಟ್ಟು 27 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಾಹನ ಚಲಾವಣೆ ಪರವಾನಿಗೆ ಕಡ್ಡಾಯವಾಗಿರಬೇಕು. ಸಿಬ್ಬಂದಿ ಕಾರು ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಪ್ರತಿಯನ್ನು ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 14 2024 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಯ ಕುರಿತಂತೆ ಎಲ್ಲ ಮಾಹಿತಿಯನ್ನು ಈ ಕೆಳಗಿನ ನೀಡಲಾಗಿದ್ದು ಗಮನವಿಟ್ಟು ಓದಿರಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment