WhatsApp Channel Join Now
Telegram Group Join Now

Indian Air Force Recruitment 2023: ಅಗ್ನಿವೀರ್ ವಾಯು 3500 ಹುದ್ದೆಗಳ ನೇಮಕಾತಿ

Indian Air Force Recruitment 2023: ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಅಗ್ನಿವೀರ್ ಇಂಟೇಕ್ 01/2024 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Indian Air Force Notification 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು. ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜುಲೈ 27, 2023 ರಿಂದ ಪ್ರಾರಂಭ, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಭಾರತೀಯ ವಾಯುಪಡೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಭಾರತೀಯ ವಾಯುಪಡೆ (IAF) ನ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ವಾಯುಪಡೆ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Indian Air Force Recruitment 2023

Organization Name – Indian Air Force
Post Name – Agniveer Intake 01/2024
Total Vacancy – 3500 Posts (Approx)
Application Process: Online
Job Location – All Over India

Indian Air Force Agniveer Notification 2023
Indian Air Force Agniveer Notification 2023

IAF Vacancy 2023 Details:
ಅಗ್ನಿವೀರ್ ಇಂಟೇಕ್ 01/2024 – 3500 ಹುದ್ದೆಗಳು (ಅಂದಾಜು)

Educational Qualification:
ಭಾರತೀಯ ವಾಯುಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವ ವಿದ್ಯಾಲಯದಿಂದ ನಿಂದ 12th/ Diploma ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಭಾರತೀಯ ವಾಯುಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 17.5 ರಿಂದ 21 ವರ್ಷದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

(Born Between 27 June 2003 and 27 December 2006, Both Dates inclusive)

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.

Application Fee:
ಭಾರತೀಯ ವಾಯುಪಡೆ ನೇಮಕಾತಿ 2023 ನಿಯಮಗಳ ಪ್ರಕಾರ

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – Rs. 250/-

Salary:
ಈ ನೇಮಕಾತಿಯ ಸಂಬಳದ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 30000/- ತಿಂಗಳಿಗೆ + ಭತ್ಯೆ ನೀಡಲಾಗುತ್ತದೆ.

Indian Air Force Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಲಿಖಿತ ಪರೀಕ್ಷೆ
  • CASB
  • ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
  • ಭೌತಿಕ ಮಾಪನ ಪರೀಕ್ಷೆ (PMT)
  • ಅಡಾಪ್ಟಬಿಲಿಟಿ ಟೆಸ್ಟ್-I, ಮತ್ತು II
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

Indian Air Force Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 27.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 17.08.2023
ಆನ್‌ಲೈನ್ ಪರೀಕ್ಷೆಯ ದಿನಾಂಕಗಳು – ಅಕ್ಟೋಬರ್ 13, 2023 ರಿಂದ

How to apply for Indian Air Force Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameLinks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )Agnipathvayu
More UpdatesKarnatakaHelp