WhatsApp Channel Join Now
Telegram Group Join Now

ಭಾರತೀಯ ವಾಯುಪಡೆಯ ನೇಮಕಾತಿ 2023| Indian Air Force Recruitment 2023

Indian Air Force Recruitment 2023 : ಭಾರತೀಯ ವಾಯುಪಡೆ ಖಾಲಿ ಇರುವ ಫ್ಲೈಯಿಂಗ್ ಮತ್ತು ಗ್ರೌಂಡ್ ಡ್ಯೂಟಿ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗಳ ಭರ್ತಿಗೆ 01.06.2023 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಪ್ರಾರಂಭ. Indian Air Force Notification 2023 ಭಾರತೀಯ ವಾಯುಪಡೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು Jun 01, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ .

ಈ ಲೇಖನದಲ್ಲಿ ನಾವು Indian Air Force ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು careerairforce.nic.in ಅಥವಾ afcat.cdac.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ವಾಯುಪಡೆ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Indian Airforce AFCAT Notification 2023

ಸಂಸ್ಥೆಯ ಹೆಸರು – Indian Air Force (IAF)
ಹುದ್ದೆ ಹೆಸರು – ವಿವಿಧ ಹುದ್ದೆಗಳು
ಒಟ್ಟು ಖಾಲಿ ಹುದ್ದೆ – 276 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

ಫ್ಲೈಯಿಂಗ್ ಬ್ರಾಂಚ್ 11
ಗ್ರೌಂಡ್ ಡ್ಯೂಟಿ (ತಾಂತ್ರಿಕ) 151
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)114

Educational Qualification :

ಭಾರತೀಯ ವಾಯುಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು Degree /12 ನೇ ತೇರ್ಗಡೆ ಹೊಂದಿರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ

Application Fee:

ಯಾವುದೇ ರೀತಿಯ ಅಪ್ಲಿಕೇಶನ್ ಫೀ ಇರುವುದಿಲ್ಲ

Examination fee for AFCAT Entry

ಆನ್ ಲೈನ್ ಪರೀಕ್ಷೆಯ Rs. 250/- ಶುಲ್ಕವನ್ನ ಎಲ್ಲಾ ವರ್ಗದ ಅಭ್ಯರ್ಥಿಗಳು ಪಾವತಿಸಬೇಕು. (Online Payment)

Selection Process:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ

ಲಿಖಿತ ಪರೀಕ್ಷೆ
ಏರ್ ಫೋರ್ಸ್ ಸೆಲೆಕ್ಷನ್ ಬೋರ್ಡ್ (AFSB)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

Salary:

ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ

Age Limit:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಹುದ್ದೆಗಳಿಗೆ 20 ರಿಂದ 26 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಫ್ಲೈಯಿಂಗ್ ಬ್ರಾಂಚ್ – 20 ರಿಂದ 24 ವರ್ಷ (01 ಜುಲೈ 2024 ರಂತೆ)
ಗ್ರೌಂಡ್ ಡ್ಯೂಟಿ (ತಾಂತ್ರಿಕ) ಮತ್ತು ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) – 20 ರಿಂದ 26 ವರ್ಷ(01 ಜುಲೈ 2024 ರಂತೆ)

Indian Air Force Recruitment 2023
Indian Air Force Recruitment 2023

How to apply for Indian Airforce AFCAT Notification

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Indian Airforce AFCAT Recruitmet 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Dates :

ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – Jun 01, 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 30 Jun 2023

Important Links:

Event NameIMP LInks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
Indian Air Force Career Pageಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )Indian Air Force
More UpdatesKarnataka Help