Indian Army JAG 33 Recruitment 2023: ಭಾರತೀಯ ಸೇನೆಯಲ್ಲಿ ಜಾಗ್ ಎಂಟ್ರಿ ಸ್ಕೀಮ್ 33ನೇ ಕೋರ್ಸ್ (ಅಕ್ಟೋ 2024) ಅಡಿಯಲ್ಲಿ ಖಾಲಿ ಇರುವ ಕಾನೂನು ಪದವೀಧರರಿಗೆ (ಪುರುಷರು ಮತ್ತು ಮಹಿಳೆಯರು) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. Indian Army JAG 33 Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 30 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಈ ಇಲಾಖೆಯಲ್ಲಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Indian Army Course Name – JAG ENTRY SCHEME 33RD COURSE (OCT 2024 ) Post Name – Judge Advocate Total Vacancy – 08 Application Process: Online Job Location – All Over India
Indian Army Jag 33 Recruitment 2023
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 30-10-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28-11-2023