Indian Army Sports Quota Recruitment 2023: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹವಾಲ್ದಾರ್ ಮತ್ತು ನಾಯಬ್ ಸುಬೇದಾರ್ ಹುದ್ದೆಗಳಿಗೆ ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ನೇರವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. Army Sports Quota Vacancy 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Indian Army Post Name – Havaldar and Naib Subedar (Sports) Application Process: Online Job Location – India
Army Sports Quota Recruitment 2023
Important Dates: ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 29.09.2023 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 01-10-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-10-2023
ಶೈಕ್ಷಣಿಕ ಅರ್ಹತೆ: ಭಾರತೀಯ ಸೇನೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ SSLC(10th) ಶೈಕ್ಷಣಿಕ ಅರ್ಹತೆ ಜೊತೆಗೆ ಕ್ರೀಡಾ ಸಾಧನೆ (Sports Achievements) ಹೊಂದಿರಬೇಕು.
ವಯಸ್ಸಿನ ಮಿತಿ: ಭಾರತೀಯ ಸೇನೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
☞ ಕನಿಷ್ಠ – 17.5 ವರ್ಷ ☞ ಗರಿಷ್ಠ – 25 ವರ್ಷ
ಆಯ್ಕೆ ಪ್ರಕ್ರಿಯೆ: ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
☞ ದೈಹಿಕ ಸಾಮರ್ಥ್ಯ ಪರೀಕ್ಷೆ (PET), ☞ದೈಹಿಕ ಗುಣಮಟ್ಟ ಪರೀಕ್ಷೆ (PST) ☞ ಕೌಶಲ್ಯ ಪರೀಕ್ಷೆ (Sports Trial) ☞ವೈದ್ಯಕೀಯ ಪರೀಕ್ಷೆ
ಸಂಬಳ: ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ.
ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.