WhatsApp Channel Join Now
Telegram Group Join Now

ಇಂಡಿಯನ್ ಆರ್ಮಿ ಸ್ಪೋರ್ಟ್ಸ್ ಕೋಟಾ ನೇಮಕಾತಿ 2023: Indian Army Sports Quota Recruitment 2023

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

Indian Army Sports Quota Recruitment 2023: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹವಾಲ್ದಾರ್ ಮತ್ತು ನಾಯಬ್ ಸುಬೇದಾರ್ ಹುದ್ದೆಗಳಿಗೆ ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ನೇರವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. Army Sports Quota Vacancy 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Indian Army Sports Quota Recruitment 2023

Organization Name – Indian Army
Post Name – Havaldar and Naib Subedar (Sports)
Application Process: Online
Job Location – India

Army Sports Quota Recruitment 2023
Army Sports Quota Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 29.09.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 01-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-10-2023

ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ SSLC(10th) ಶೈಕ್ಷಣಿಕ ಅರ್ಹತೆ ಜೊತೆಗೆ ಕ್ರೀಡಾ ಸಾಧನೆ (Sports Achievements) ಹೊಂದಿರಬೇಕು.

ವಯಸ್ಸಿನ ಮಿತಿ:
ಭಾರತೀಯ ಸೇನೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

☞ ಕನಿಷ್ಠ – 17.5 ವರ್ಷ
☞ ಗರಿಷ್ಠ – 25 ವರ್ಷ

ಆಯ್ಕೆ ಪ್ರಕ್ರಿಯೆ:
ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

☞ ದೈಹಿಕ ಸಾಮರ್ಥ್ಯ ಪರೀಕ್ಷೆ (PET),
☞ದೈಹಿಕ ಗುಣಮಟ್ಟ ಪರೀಕ್ಷೆ (PST)
☞ ಕೌಶಲ್ಯ ಪರೀಕ್ಷೆ (Sports Trial)
☞ವೈದ್ಯಕೀಯ ಪರೀಕ್ಷೆ

ಸಂಬಳ:
ಭಾರತೀಯ ಸೇನೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.

Important Links:

Links NameIMP Links
Official Websiteಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official WebsiteIndian Army
More UpdatesKarnataka Help.in

FAQs

How to Apply For Indian Army Sports Quota Vacancy 2023?

Visit Official Website to Apply Online