ಇಂಡಿಯನ್ ಬ್ಯಾಂಕಿನಲ್ಲಿ ‘ಸ್ಪೇಷಲಿಸ್ಟ್‌ ಆಫೀಸರ್ಸ್‌’ ನೇಮಕಾತಿ

Published on:

ಫಾಲೋ ಮಾಡಿ
Indian Bank Specialist Officer(SO) Notification 2026
Indian Bank SO Notification 2026

ಸಾರ್ವಜನಿಕ ವಲಯದ ಬ್ಯಾಂಕಿನಲ್ಲೊಂದಾದ ಇಂಡಿಯನ್ ಬ್ಯಾಂಕ್ ವಿವಿಧ ವೃಂದದ ಸ್ಪೆಷಲಿಸ್ಟ್ ಆಫೀಸರ್(SO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.28ರವರೆಗೆ ಕಾಲಾವಕಾಶವನ್ನು ನೀಡಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು IBPS ಅಧಿಕೃತ ವೆಬ್ಸೈಟ್ https://ibpsreg.ibps.in/ibsofeb26/ಗೆ ಭೇಟಿ ನೀಡಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment