Indian Coast Guard Recruitment 2023: ಭಾರತೀಯ ಕೋಸ್ಟ್ ಗಾರ್ಡ್ (ICG)ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ICG Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 08 ಸೆಪ್ಟೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಐಸಿಜಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Indian Coast Guard Post Name – Navik (GD), Navik (DB) and Yantrik Total Vacancy – 350 Application Process: online Job Location – All Over India
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 08-09-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-09-2023 ಪರೀಕ್ಷೆಯ ದಿನಾಂಕ – ಡಿಸೆಂಬರ್ 2023
ಶೈಕ್ಷಣಿಕ ಅರ್ಹತೆ: ಭಾರತೀಯ ಕೋಸ್ಟ್ ಗಾರ್ಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ನಾವಿಕ್ (GD) – ಗಣಿತ ಮತ್ತು ಭೌತಶಾಸ್ತ್ರದೊಂದಿಗೆ 12th Class (PUC) ನಾವಿಕ್ (ಡಿಬಿ) –SSLC ಯಾಂತ್ರಿಕ (Technical Branch)– Diploma
ವಯಸ್ಸಿನ ಮಿತಿ: ಭಾರತೀಯ ಕೋಸ್ಟ್ ಗಾರ್ಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 18 ವರ್ಷ ಗರಿಷ್ಠ – 22 ವರ್ಷ
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ದೈಹಿಕ ಸಾಮರ್ಥ್ಯ ಪರೀಕ್ಷೆ ಡಾಕ್ಯುಮೆಂಟ್ ಪರಿಶೀಲನೆ ವೈದ್ಯಕೀಯ ಪರೀಕ್ಷೆ
ಸಂಬಳ: ಭಾರತೀಯ ಕೋಸ್ಟ್ ಗಾರ್ಡ್ ನಿಯಮಗಳಿಗೆ ಅನುಸಾರ ಸಂಬಳವನ್ನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ರೂ.250/- ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to apply for Indian Coast Guard Notification 2023
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ