Indian Navy Apprentice Recruitment 2023: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಪ್ಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, Navy Apprentice Vacancy 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 18 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Indian Navy Apprentice Recruitment 2023
Organization Name – Indian Navy
Post Name – Apprentice
Total Vacancy – 275
Application Process: Online
Job Location – All Over India
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 18.11.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 01.01.2024
ಪರೀಕ್ಷೆಯ ದಿನಾಂಕ – 28.02.2024
ಲಿಖಿತ ಫಲಿತಾಂಶ ದಿನಾಂಕ – 02.03.2024
ಸಂದರ್ಶನ ದಿನಾಂಕ – 5-8.03.2024
ಸಂದರ್ಶನದ ಫಲಿತಾಂಶ ದಿನಾಂಕ – 14.03.2024
ವೈದ್ಯಕೀಯ ಪರೀಕ್ಷೆಯ ದಿನಾಂಕ – 16.03.2024
ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ಅಭ್ಯರ್ಥಿಗಳು ITI ನಲ್ಲಿ ಸಂಬಂದಿಸಿದ ಕೋರ್ಸ್’ನಲ್ಲಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.
ಕನಿಷ್ಠ – 14 ವರ್ಷ
ಗರಿಷ್ಠ – ಗರಿಷ್ಠ ವಯಸ್ಸಿನ ನಿರ್ಬಂಧವಿಲ್ಲ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಮೆರಿಟ್ ಪಟ್ಟಿ
- ಸಂದರ್ಶನ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ರೂ.8050/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
How to Apply
Step 1- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
Step 2- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
Step 3- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
Step 4- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
Step 5- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
Step 6- ಅರ್ಜಿ ಶುಲ್ಕವನ್ನು ಪಾವತಿಸಿ.
Step 7- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
Step 8-ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
Step 9- ನಂತರ ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
“The Officer-in-Charge (for Apprenticeship), Naval Dockyard Apprentices School, VM Naval Base S.O., P.O., Visakhapatnam – 530 014, Andhra Pradesh“
Important Links:
Official Notification PDF | Click Here |
Apply Online | Apply Here |
Official Website | indiannavy.nic.in |
More Updates | KarnatakaHelp.in |
FAQs
How to Apply for Indian Navy Apprentice Recruitment 2023?
Visit Official Website to Apply Online