WhatsApp Channel Join Now
Telegram Group Join Now

Indian Navy INCET Recruitment 2023: 10th/ITI ಪಾಸ್. ನೌಕಾಪಡೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Indian Navy INCET Recruitment 2023: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Navy INCET 1/2023 Vacancy 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 18 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್‌ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Indian Navy INCET Recruitment 2023

Organization Name – Indian Navy
Post Name – Various Posts
Total Vacancy – 910
Application Process: Online
Job Location – All Over India

Indian Navy Incet Recruitment 2023
Indian Navy Incet Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 18.12.2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 31.12.2023

ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ 10th/ITI/Degree/Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ.

ಕನಿಷ್ಠ- 18 ವರ್ಷ
ಗರಿಷ್ಠ- 27 ವರ್ಷ

ಆಯ್ಕೆ ಪ್ರಕ್ರಿಯೆ:
ಭಾರತೀಯ ನೌಕಾಪಡೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಭಾರತೀಯ ನೌಕಾಪಡೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ – ರೂ.295/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFDownload
Apply OnlineApply now
Official Websitejoinindiannavy.gov.in
More UpdatesKarnatakaHelp.in

FAQs

How to Apply for Indian Navy INCET Recruitment 2023?

Visit Official Website to Apply Online

What is the Last date of Navy INCET 1/2023 Vacancy 2023?

December 31, 2023