ಭಾರತೀಯ ನೌಕಾಪಡೆಯು, ಭಾರತೀಯ ನೌಕಾ ಅಕಾಡೆಮಿ (INA) ಎಜಿಮಲ, ಕೇರಳದಲ್ಲಿ ಜೂನ್ 2025 ರಿಂದ ಪ್ರಾರಂಭವಾಗುವ ಕೋರ್ಸ್ಗಾಗಿ SSC (ಶಾರ್ಟ್ ಸರ್ವಿಸ್ ಕಮಿಷನ್) ಅಧಿಕಾರಿ(Officer) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಆಸಕ್ತಿ ಹಾಗು ಕನಸ್ಸು ಹೊಂದಿರವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ ಎನ್ನಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಭಂದಿತ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Navy SSC Officer Notification 2024 ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ www.joinindiannavy.gov.in ಗೆ ಭೇಟಿ ನೀಡಿ, ಸೆಪ್ಟೆಂಬರ್ 29 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ Indian SSC Officer Vacancy 2024ರ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of Indian SSC Officer Vacancy 2024
Organization Name – Indian Navy
Post Name – Navy SSC Officer
Total Vacancy – 250
Application Process: Online
Job Location – All Over India
ಈ ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 14-09-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 02-10-2024 (Extended)
ಶೈಕ್ಷಣಿಕ ಅರ್ಹತೆ:
- ಭಾರತೀಯ ನೌಕಾಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tech/MBA/ M.Sc/MCA, ವಿದ್ಯಾರ್ಹತೆ ಹೊಂದಿರಬೇಕು.
ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿರಿ.
ವಯಸ್ಸಿನ ಮಿತಿ:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು. ಅಧಿಸೂಚನೆ ವೀಕ್ಷಿಸಿ
ಆಯ್ಕೆ ಪ್ರಕ್ರಿಯೆ:
ಭಾರತೀಯ ನೌಕಾಪಡೆ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಕಿರುಪಟ್ಟಿ
- ಮೆರಿಟ್ ಪಟ್ಟಿ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳುರೂ.56100/- + ಭತ್ಯೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ ನಿಗದಿಪಡಿಸಿಲ್ಲ.
How to Apply Navy SSC Officer Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Direct Links:
Official Notification PDF | Download |
Online Application Form Link | Apply Here |
Official Website | Join Indian Navy |
More Updates | Karnataka Help.in |