WhatsApp Channel Join Now
Telegram Group Join Now

ಭಾರತೀಯ ನೌಕಾಪಡೆ ನೇಮಕಾತಿ 2023: Navy SSC Officer Recruitment 2023

Indian Navy SSC Officer Recruitment 2023: ಭಾರತೀಯ ನೌಕಾಪಡೆದಲ್ಲಿ ಖಾಲಿ ಇರುವ SSC ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ IT) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Navy SSC Executive (IT) Officer Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ನೌಕಾಪಡೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆನ ಅಧಿಕೃತ ವೆಬ್‌ಸೈಟ್ (joinindiannavy.gov.in) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ನೌಕಾಪಡೆ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಈ ಲೇಖನದಲ್ಲಿ ನೀಡಲಾದ ಪ್ರಮುಖ ಅಂಶಗಳು

Indian Navy SSC Officer Recruitment 2023

Organization Name – Indian Navy
Post Name – Navy SSC Executive (IT) Officer
Total Vacancy – 35
Application Process: Online
Job Location – All Over India

Indian Navy SSC Officer Notification 2023
Indian Navy SSC Officer Notification 2023

Navy SSC Officer Vacancy 2023 Details:
SSC ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ IT) – 35

Educational Qualification:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

  • M.Sc/ BE/ B.Tech/ M.Tech (ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಕಂಪ್ಯೂಟರ್ ಇಂಜಿನಿಯರಿಂಗ್/ ಮಾಹಿತಿ ತಂತ್ರಜ್ಞಾನ/ ಸಾಫ್ಟ್‌ವೇರ್ ಸಿಸ್ಟಮ್ಸ್/ ಸೈಬರ್ ಸೆಕ್ಯುರಿಟಿ/ ಸಿಸ್ಟಮ್ ಅಡ್ಮಿನಿಸ್ಟ್ರೇಷನ್ & ನೆಟ್‌ವರ್ಕಿಂಗ್/ ಕಂಪ್ಯೂಟರ್ ಸಿಸ್ಟಮ್ಸ್ & ನೆಟ್‌ವರ್ಕಿಂಗ್/ ಡೇಟಾ ಅನಾಲಿಟಿಕ್ಸ್/ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಅಥವಾ
  • MCA ಜೊತೆಗೆ BCA/ B.Sc (ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ)

Age Limit:
ಭಾರತೀಯ ನೌಕಾಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 2 ಜನವರಿ 1999 ಮತ್ತು 1 ಜುಲೈ 2004 ರ ನಡುವೆ ಜನಿಸಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Application Fee:
ಭಾರತೀಯ ನೌಕಾಪಡೆ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲಾ.

Navy SSC Officer Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

ರೂ. 56100/- ಜೊತೆಗೆ ನಿಗದಿತ ಭತ್ಯೆ ನೀಡಲಾಗುತ್ತದೆ.

Indian Navy Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಕಿರುಪಟ್ಟಿ
  • ಸಂದರ್ಶನ

Navy SSC Executive Officer Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 04 Aug 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 20 August 2023

How to apply for Indian Navy Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameLinks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )Joinindiannavy
More UpdatesKarnatakaHelp