Indian Overseas Bank Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
Indian Overseas Bank Apprentice Recruitment 2024
Indian Overseas Bank Apprentice Recruitment 2024

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ ತರಬೇತಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 550 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ದೇಶಾದ್ಯಂತ ಇರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗಳ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಪ್ರಾದೇಶಿಕ ಭಾಷೆ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಪದವಿ ಪಡೆದರು ಅಭ್ಯರ್ಥಿಗಳಿಗೆ ಒಂದು ಸುವರ್ಣ ಅವಕಾಶವಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಪ್ರಾರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ಉಪಯುಕ್ತವಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment