IOCL Apprentice Recruitment 2025: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಇವತ್ತೇ ಕೊನೆ ದಿನ!

Published on:

Updated On:

ಫಾಲೋ ಮಾಡಿ
IOCL Apprentice Recruitment 2025
IOCL Apprentice Recruitment 2025 Notification

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಉತ್ತರ ವಲಯ ಮತ್ತು ಪೂರ್ವ ವಲಯದಲ್ಲಿ ಖಾಲಿ ಇರುವ ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ(IOCL Apprentice Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್‌ಲೈನ್‌ ಮೂಲಕ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ. ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್‌ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “IOCL Apprentice Recruitment 2025: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಇವತ್ತೇ ಕೊನೆ ದಿನ!”

Leave a Comment