IOCL Apprentice Recruitment 2023: ಇಂಡಿಯನ್ ಆಯಿಲ್ ಅಪ್ರೆಂಟಿಸ್ ನೇಮಕಾತಿ 2023

Follow Us:

IOCL Apprentice Recruitment 2023: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ 21.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. IOCL Apprentice Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

IOCL Apprentice Recruitment 2023

Organization Name – Indian Oil Corporation Limited (IOCL)
Post Name – Apprentices
Total Vacancy – 1720
Application Process: Online
Job Location – All Over India

Iocl Apprentice Recruitment 2023
Iocl Apprentice Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 21.10.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 21-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 20-11-2023

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು SSLC/PUC/ITI/Diploma/B.A./B.Sc/B.Com ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ.

ವಯಸ್ಸಿನ ಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 24

ಆಯ್ಕೆ ಪ್ರಕ್ರಿಯೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಸಂಬಳ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websiteiocl.com
More UpdatesKarnatakaHelp.in

FAQs

How to Apply Online For IOCL Apprentice Vacancy 2023?

Visit Official Website to Apply Online for IOCL Apprentice Recruitment 2023