ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಉತ್ತರ ವಲಯ ಮತ್ತು ಪೂರ್ವ ವಲಯದಲ್ಲಿ ಖಾಲಿ ಇರುವ ಟ್ರೇಡ್/ಟೆಕ್ನಿಷಿಯನ್/ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ(IOCL Apprentice Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್‌ಲೈನ್ ಮೂಲಕ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ. ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortview of IOCL Apprentice Recruitment 2025
Organization Name – Indian Oil Corporation Limited
Post Name – Apprentice
Total Vacancy – 838
Application Process – Online
Job Location – All Over India
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಜನವರಿ 24, 2025
- ಅರ್ಜಿ ಸಲ್ಲಿಕೆ ಕೊನೆ ದಿನಾಂಕ- ಫೆಬ್ರವರಿ 13, 2025 (Eastern Region – ಫೆಬ್ರವರಿ 14, 2025)
ಅರ್ಜಿ ಸಲ್ಲಿಕೆಗೆ ಬೇಕಾದ ಶಿಕ್ಷಣ ಅರ್ಹತೆ:
ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳ ಆಧಾರಿತವಾಗಿ ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ- ಎಸ್.ಎಸ್.ಎಲ್.ಸಿ ಜೊತೆಗೆ ITI ನಲ್ಲಿ ಫಿಟ್ಟರ್/ಎಲೆಕ್ಟ್ರಿಷಿಯನ್/ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್/ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ಮೆಷಿನಿಸ್ಟ್
- ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ- ಡಿಪ್ಲೊಮಾವನ್ನು ಮೆಕ್ಯಾನಿಕಲ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್/ಸಿವಿಲ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪೂರ್ಣಗೊಳಿಸಿರಬೇಕು.
- ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ- ಯಾವುದೇ ವಿಭಾಗದಲ್ಲಿ ಪದವಿ ಪಡೆದವರು
ವಯೋಮಿತಿ:
31.01.2025ರಂತೆ ವಯಸ್ಸಿನ ಮಿತಿಯು ಕನಿಷ್ಠ- 18 ವರ್ಷಗಳು ಗರಿಷ್ಠ- 24 ವರ್ಷಗಳಾಗಿರಬೇಕು.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಲಿಸ್ಟ್ (ಪಡೆದಿರುವ ಅಂಕಗಳ ಮೇಲೆ ಆಯ್ಕೆ)
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಗಮನಿಸಿ- ಲಿಖಿತ ಪರೀಕ್ಷೆ/ಸಂದರ್ಶನ ಇರುವುದಿಲ್ಲ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
KCET 2025 Application Form: ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ!
How to Apply for IOCL Apprentice Notification 2025
- ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
- ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು -> http://www.apprenticeshipindia.gov.in/
- ಟೆಕ್ನಿಷಿಯನ್ ಅಪ್ರೆಂಟಿಸ್ ಹಾಗೂ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು –> https://nats.education.gov.in/student_register.php
- ಭೇಟಿ ನೀಡಿ ನೋಂದಣಿ ಅಥವಾ ಲಾಗಿನ್ ಮಾಡಿ ಅರ್ಜಿ ಸಲ್ಲಿಸಿ.
10 th