IOCLನಲ್ಲಿ ನಾನ್‌ ಎಕ್ಸಿಕ್ಯೂಟಿವ್‌ ಸಿಬ್ಬಂದಿ ನೇಮಕಾತಿ

ಡಿಪ್ಲೊಮಾ, ಬಿ.ಎಸ್ಸಿ ಅಭ್ಯರ್ಥಿಗಳಿಗೆ ಆದ್ಯತೆ

Published on:

ಅನಿಸಿಕೆ
IOCL Non Executive Notification 2025
IOCL Non Executive Notification 2025

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನಲ್ಲಿ ನಾನ್‌ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅರ್ಹ ಯುವ ಮತ್ತು ಶಕ್ತಿಯುತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿವಿಧ ಸಂಸ್ಕರಣಾಗಾರ/ಪೆಟ್ರೋಕೆಮಿಕಲ್ ಘಟಕಗಳಲ್ಲಿ ವಿವಿಧ ವಿಭಾಗಗಳಿಗೆ 394 ಜೂನಿಯರ್ ಎಂಜಿನಿಯರ್ ಸಹಾಯಕ ಹುದ್ದೆಗಳಿಗ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು 2026ರ ಜನವರಿ 09 ರೊಳಗೆ IBPSನ ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/ioclnov25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “IOCLನಲ್ಲಿ ನಾನ್‌ ಎಕ್ಸಿಕ್ಯೂಟಿವ್‌ ಸಿಬ್ಬಂದಿ ನೇಮಕಾತಿ”

Leave a Comment