IOCL Non-Executive Recruitment 2024: 10th, ಪದವಿ ಪಡೆದವರಿಗೆ INDIAN OIL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
IOCL Non-Executive Recruitment 2024
IOCL Non-Executive Recruitment 2024

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ದೇಶದ ಹಲವು ಭಾಗಗಳಲ್ಲಿ ತೈಲ ಸಂಸ್ಕರಣ ಘಟಕಗಳನ್ನು ಹೊಂದಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಒಟ್ಟು 467 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್, ಇಂಜಿನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸಿಸ್ಟ್, ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನಿಕಲ್ ಅಟೆಂಡರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment