WhatsApp Channel Join Now
Telegram Group Join Now

IPPB Recruitment 2023: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ

IPPB Recruitment 2023: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ದಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. IPPB Executives Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ (www.ippbonline.com) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಐಪಿಪಿಬಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

IPPB Recruitment 2023

Organization Name – India Post Payments Bank
Post Name – Executives
Total Vacancy – 132
Application Process: Online
Job Location – All Over India

Ippb Executives Notification 2023
Ippb Executives Notification 2023

IPPB Vacancy 2023 Details:
ಕಾರ್ಯನಿರ್ವಾಹಕರು – 132

Educational Qualification:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduate in any discipline) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 21 ರಿಂದ 35 ವರ್ಷಗಳು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಠ – 21 ವರ್ಷಗಳು
ಗರಿಷ್ಠ – 35 ವರ್ಷಗಳು

Application Fee:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಕೆಳಗಿನ ಅರ್ಜಿ ಶುಲ್ಕವಿರುತ್ತದೆ

ಎಲ್ಲಾ ಅಭ್ಯರ್ಥಿಗಳಿಗೆ – 300 ರೂ.
ಪ.ಜಾತಿ/ಪ.ಪಂ/PWD ಅಭ್ಯರ್ಥಿಗಳಿಗೆ – 100 ರೂ.

IPPB Executives Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

ರೂ. 30,000/- ಪ್ರತಿ ತಿಂಗಳು

IPPB Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಆನ್ ಲೈನ್ ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ಅಂತಿಮ ಆಯ್ಕೆ ಪಟ್ಟಿ

IPPB Executives Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 26.07.2023
ಅರ್ಜಿಯನ್ನು ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ – 16.08.2023

How to apply for IPPB Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameIMP Links
IPPB Executives Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websiteippbonline.com
More UpdatesKarnatakaHelp.in