ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್(SO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಐಪಿಪಿಬಿ ಈ ನೇಮಕಾತಿ(IPPB SO Recruitment 2024)ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ ippbonline.com ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವರೆಗೂ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Organization Name – India Post Payment Bank Post Name – Specialist Officer(IT) and Cyber Security Total Vacancy – 65 Application Process: Online Job Location – All over India
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಡಿಸೆಂಬರ್ 21, 2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಜನವರಿ 10, 2025
ಶೈಕ್ಷಣಿಕ ಅರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ಹೊಂದಿರಬೇಕು.
Assistant Manager (IT)
Post Graduate Degree/ B.E / B.Tech. in Computer Science/IT/Computer Application/Electronics and Communication Engineering/Electronics and Telecommunication/ Electronics and Instrumentation. + Minimum 1 year of experience
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯೋಮಿತಿಯು 01.12.2024 ರಂತೆ ಈ ಕೆಳಗಿನಂತಿರಬೇಕು;
ಅಸಿಸ್ಟೆಂಟ್ ಮ್ಯಾನೇಜರ್ – 20 ರಿಂದ 30 ವರ್ಷಗಳು
ಮ್ಯಾನೇಜರ್ – 23 ರಿಂದ 35 ವರ್ಷಗಳು
ಸೀನಿಯರ್ ಮ್ಯಾನೇಜರ್ – 26 ರಿಂದ 35 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಸಂದರ್ಶನ, ಗುಂಪು ಚರ್ಚೆ ಅಥವಾ ಆನ್‌ಲೈನ್ ಪರೀಕ್ಷೆ
ಅರ್ಜಿ ಶುಲ್ಕ:
SC/ST/PWD ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ- ರೂ.150 ಉಳಿದೆಲ್ಲಾ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ- ರೂ.750
How to Apply for IPPB SO (IT) Recruitment 2024
ಮೊದಲು ಅಧಿಕೃತ ವೆಬ್‌ಸೈಟ್(https://www.ippbonline.com/) ಗೆ ಭೇಟಿ ನೀಡಿ
ನಂತರ “Careers” ಮೇಲೆ ಕ್ಲಿಕ್ ಮಾಡಿ
ಮುಂದೆ “Recruitment of Specialist Officers for Information Technology and Information Security Department (New)” ಹುಡುಕಿ, ಅಲ್ಲಿ “Apply Now” ಮೇಲೆ ಕ್ಲಿಕ್ ಮಾಡಿ.
ಮುಂದೆ ಅಲ್ಲಿ Login/Registration ಮಾಡಿಕೊಂಡು ಅರ್ಜಿ ಸಲ್ಲಿಕೆ ಫಾರಂ ಸರಿಯಾಗಿ ಭರ್ತಿ ಮಾಡಿ.