WhatsApp Channel Join Now
Telegram Group Join Now

IRDAI Assistant Manager Notification 2024: ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿ

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (IRDAI) ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ (IRDAI) 2024-25ನೇ ಸಾಲಿನ ಸಹಾಯಕ ವ್ಯವಸ್ಥಾಪಕರ (AM) ಒಟ್ಟು 49 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು 2 ಹಂತದ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ವಿವಿಧ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Irdai Assistant Manager Notification 2024
Irdai Assistant Manager Notification 2024

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು IRDAI Assistant Manager Notification 2024 ಕ್ಕೆ  ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ irdai.gov.in ಸೆಪ್ಟೆಂಬರ್ 20 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ IRDAI Assistant Manager Recruitment ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of IRDAI Recruitment 2024

Organization Name – Insurance Regulatory and Development Authority of India (IRDAI)
Post Name – Assistant Manager
Total Vacancy – 49
Application Process: online
Job Location – All Over India

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 21, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 20, 2024

ಶೈಕ್ಷಣಿಕ ಅರ್ಹತೆಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರಬೇಕು.

(ಖಾಲಿರುವ ಹುದ್ದೆಗಳ ಅನ್ವಯ ವಿದ್ಯಾರ್ಹತೆಯ ಮಾಹಿತಿಯನ್ನು ವಿವರವಾಗಿ ತಿಳಿಸಲಾಗಿದ್ದು ಅಭ್ಯರ್ಥಿಗಳು ಒಮ್ಮೆ ಚೆಕ್ ಮಾಡಿ)

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ರಿಂದ ಗರಿಷ್ಠ 30 ವರ್ಷದ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

  • ಪ್ರಿಲಿಮ್ಸ್ ಲಿಖಿತ ಪರೀಕ್ಷೆ
  • ಮುಖ್ಯ ಲಿಖಿತ ಪರೀಕ್ಷೆ (ವಿವರಣಾತ್ಮಕ)
  • ಸಂದರ್ಶನ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ₹700
  • SC/ST/EWs ಅಭ್ಯರ್ಥಿಗಳಿಗೆ -₹100

Also Read: PGCIL Apprentice 2024 Notification: ಒಟ್ಟು 1031 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

How to Apply IRDAI Assistant Manager Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ IRDAI ನ ಅಧಿಕೃತ ವೆಬ್ ಸೈಟ್ irdai.gov.in ಭೇಟಿ ನೀಡಿ.
  • ನಂತರ ಮುಖಪುಟದಲ್ಲಿ ಕಾಣುವ “Careers” ಮೇಲೆ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ IRDAI Assistant Manager Recruitment 2024 ಹುಡುಕಿ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮತ್ತು ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ

Important Direct Links:

Official Notification PDFDownload
Official Short Notification PDFDownload
Online Application Form LinkApply Here
Official Websiteirdai.gov.in
More UpdatesKarnataka Help.in

FAQs

How to Apply for IRDAI Assistant Manager Vacancy 2024?

Visit the Official Website of https://irdai.gov.in/ to Apply Online

What is the Online Application Last Date of IRDAI Recruitment 2024?

September 20, 2024

Leave a Comment