ISRO ICRB Recruitment 2025: ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ವಿಜ್ಞಾನಿ/ಇಂಜಿನಿಯರ್ ಹುದ್ದೆಗಳ ನೇಮಕಾತಿ

ಇಸ್ರೋನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

ISRO ICRB Recruitment 2025
ISRO ICRB Recruitment 2025

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಸ್ಥೆಯಲ್ಲಿ (ISRO) (ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವಿಜ್ಞಾನಿ/ಇಂಜಿನಿಯರ್ ಒಟ್ಟು 320 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ISRO ಅಧಿಕೃತ ವೆಬ್ಸೈಟ್ https://www.isro.gov.in/Careers.htmlಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Organization Name – Indian Space Research Organization (ISRO)
Post Name – Scientist/Engineer ‘SC’
Total Vacancy – 320
Application Process – Online
Job Location – Bangalore

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 27-05-2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ -16-06-2025
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ – 18-06-2025

ಖಾಲಿ ಇರುವ ಹುದ್ದೆಗಳ ವಿವರ:

  • ವಿಜ್ಞಾನಿ/ ಎಂಜಿನಿಯರ್ ‘SC’ (ಎಲೆಕ್ಟ್ರಾನಿಕ್ಸ್) – 113 ಹುದ್ದೆಗಳು
  • ವಿಜ್ಞಾನಿ/ಇಂಜಿನಿಯರ್ ‘SC’ (ಯಾಂತ್ರಿಕ) – 160 ಹುದ್ದೆಗಳು
  • ವಿಜ್ಞಾನಿ/ಇಂಜಿನಿಯರ್ ‘SC’ (ಕಂಪ್ಯೂಟ‌ರ್ ಸೈನ್ಸ್) – 44 ಹುದ್ದೆಗಳು
  • ವಿಜ್ಞಾನಿ/ಎಂಜಿನಿಯರ್ ‘SC’ (ಎಲೆಕ್ಟ್ರಾನಿಕ್ಸ್)-PRL – 02 ಹುದ್ದೆಗಳು
  • ವಿಜ್ಞಾನಿ/ಇಂಜಿನಿಯರ್ ‘SC’ (ಕಂಪ್ಯೂಟರ್ ಸೈನ್ಸ್)-PRL – 01 ಹುದ್ದೆ

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್ ಅಥವಾ ತತ್ಸಮಾನ ಪಡೆದಿರುವ ಅಭ್ಯರ್ಥಿಗಳು ಅರ್ಹರು.

ವಯೋಮಿತಿ:

  • ದಿನಾಂಕ 16-06-2025 ರಂತೆ ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು.
    • ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು.

ಇಸ್ರೋ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಶುಲ್ಕ:

  • ಎಲ್ಲಾ ಅಭ್ಯರ್ಥಿಗಳಿಗೆ – 750 ರೂ.
    ಮರುಪಾವತಿ – ——
    ಅಂತಿಮ ಶುಲ್ಕ – 250 ರೂ.
  • SC, ST, ಪಿಡಬ್ಲ್ಯೂಬಿಡಿ, EXSM ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – 750 ರೂ.
    ಮರುಪಾವತಿ – 750 ರೂ.
    ಅಂತಿಮ ಶುಲ್ಕ – 0 ರೂ.
  • ಇತರೆ ಅಭ್ಯರ್ಥಿಗಳಿಗೆ – 750 ರೂ.
    ಮರುಪಾವತಿ – 500 ರೂ.
    ಅಂತಿಮ ಶುಲ್ಕ – 250 ರೂ.

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ

  • ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧಿಕೃತ ವೆಬ್ಸೈಟ್
    https://www.isro.gov.in/ICRB_Recruitment9.html ಗೆ ಭೇಟಿ ನೀಡಿ.
  • ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ವಿಜ್ಞಾನಿ/ಇಂಜಿನಿಯರ್ ‘SCಹುದ್ದೆಗೆ ನೇಮಕಾತಿ ವಿಭಾಗದ ಕೆಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
  • ನೀವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ.
  • ಆನ್ಲೈನ್ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ನಂತರ ಅರ್ಜಿ ಶುಲ್ಕ ಪಾವತಿ ಮಾಡಿ.
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitewww.isro.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment