WhatsApp Channel Join Now
Telegram Group Join Now

ISRO NRSC Recruitment 2023: 10th/ITI ಪಾಸ್, ಇಸ್ರೋದಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ

ISRO NRSC Recruitment 2023: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (NRSC)ನಲ್ಲಿ ಖಾಲಿ ಇರುವ ಟೆಕ್ನಿಷಿಯನ್-ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ISRO NRSC Notification 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಡಿಸೆಂಬರ್ 09, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ISRO NRSC Recruitment 2023

Organization Name – Indian Space Research Organisation (ISRO)
Post Name – Technician-B
Total Vacancy – 53
Application Process: Online
Job Location – All Over India

ISRO NRSC Recruitment 2023
ISRO NRSC Technician Recruitment 2023

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 10-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 31-12-2023

ಶೈಕ್ಷಣಿಕ ಅರ್ಹತೆ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) / ITI ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು18 ರಿಂದ 36 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಯಮಗಳಿಗೆ ಅನುಗುಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ

  • ಕನಿಷ್ಠ – 18
  • ಗರಿಷ್ಠ – 36

ಆಯ್ಕೆ ಪ್ರಕ್ರಿಯೆ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ರೂ. 21700- 69100/-

ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFDownload
Apply OnlineApply Now
Official Websitenrsc.gov.in
More UpdatesKarnatakaHelp.in

FAQs

How to Apply for ISRO NRSC Technician Recruitment 2023?

Visit Official Website to Apply Online

What is the Last Date of ISRO NRSC Recruitment 2023?

December 31, 2023