ITBP Constable Kitchen Services Vacancy 2024: ಒಟ್ಟು ‌819 ಕಾನ್ಸ್ಟೇಬಲ್ (ಕಿಚನ್ ಸೇವೆಗಳು) ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
ITBP Constable Kitchen Services Vacancy 2024
ITBP Constable Kitchen Services Vacancy 2024

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಇಲಾಖೆಯು (ITBP) ಖಾಲಿ ಇರುವ ಕಾನ್ಸ್ಟೇಬಲ್ (ಅಡುಗೆ ಸೇವೆಗಳು) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಫೋರ್ಸ್ ನಲ್ಲಿ ಅಡುಗೆ ಸೇವೆಗಳ ವಿವಿಧ ಹುದ್ದೆಗಳಿಗೆ ನೇಮಕಾತಿ‌ ಮಾಡಿಕೊಳ್ಳಲಾಗುತ್ತದೆ. ಕುಕ್, ವಾಟರ್ ಕ್ಯಾರಿಯರ್ ಸೇರಿದಂತೆ ಒಟ್ಟು ‌819 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿಯ ಜೊತೆಗೆ ಅಡುಗೆ ಕೆಲಸದಲ್ಲಿ ಅನುಭವ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸದ ಅಭ್ಯರ್ಥಿಗನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment