ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಇಲಾಖೆಯು (ITBP) ಖಾಲಿ ಇರುವ ಕಾನ್ಸ್ಟೇಬಲ್ (ಅಡುಗೆ ಸೇವೆಗಳು) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಫೋರ್ಸ್ ನಲ್ಲಿ ಅಡುಗೆ ಸೇವೆಗಳ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕುಕ್, ವಾಟರ್ ಕ್ಯಾರಿಯರ್ ಸೇರಿದಂತೆ ಒಟ್ಟು 819 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿಯ ಜೊತೆಗೆ ಅಡುಗೆ ಕೆಲಸದಲ್ಲಿ ಅನುಭವ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸದ ಅಭ್ಯರ್ಥಿಗನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ITBP Constable Kitchen Services Recruitment 2024ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ recruitment.itbpolice.nic.in ಅಕ್ಟೋಬರ್ 1ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ITBP Constable Kitchen Services Vacancy 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of ITBP Notification 2024
Organization Name – Indo-Tibetan Border Police Force
Post Name – Constable(Kitchen Services)
Total Vacancy – 819
Application Process: Online
Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 2, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 1, 2024
ಶೈಕ್ಷಣಿಕ ಅರ್ಹತೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು 10 ನೇ ಪಾಸ್ + NSQF ಲೆವೆಲ್-1 ಆಹಾರ ಉತ್ಪಾದನೆ ಮತ್ತು ಕಿಚನ್ ವಿಷಯದಲ್ಲಿ ಕೋರ್ಸ್ ಪಡೆದುಕೊಂಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 25 ವರ್ಷದ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
- ದೈಹಿಕ ಪರೀಕ್ಷೆ (PET ಮತ್ತು PST)
- ಲಿಖಿತ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ – ₹100
- SC/ST/EWs/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
How to Apply ITBP Constable Kitchen Services Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ
- ಮೊದಲಿಗೆ ITBP ನ ಅಧಿಕೃತ ವೆಬ್ ಸೈಟ್ recruitment.itbpolice.nic.in ಭೇಟಿ ನೀಡಿ.
- ನಂತರ ಮುಖಪುಟದಲ್ಲಿ ಪ್ರಕಟಣೆ ವಿಭಾಗದಲ್ಲಿ ITBP Constable Kitchen Services Recruitment ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಲಾಗಿನ್ ಮಾಡಿ.
- ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮತ್ತು ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ
Important Direct Links:
Official Short Notification PDF | Download |
Official Notification PDF | Download |
Online Application Form Link | Registration ————— Login |
Official Website | itbpolice.nic.in |
More Updates | Karnataka Help.in |