WhatsApp Channel Join Now
Telegram Group Join Now

ITBP Constable Recruitment 2023: ಐಟಿಬಿಪಿ ಕಾನ್ಸ್ಟೇಬಲ್ (ಚಾಲಕ) ಹುದ್ದೆಗಳ ನೇಮಕಾತಿ 2023

ITBP Constable Recruitment 2023: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (ಚಾಲಕ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ITBP Driver Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಐಟಿಬಿಪಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನ ಅಧಿಕೃತ ವೆಬ್‌ಸೈಟ್ (recruitment.itbpolice.nic.in) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಐಟಿಬಿಪಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ITBP Constable Recruitment 2023

Organization Name – Indo-Tibetan Border Police Force
Post Name – Constable (Driver)
Total Vacancy – 458
Application Process: Online
Job Location – All Over India

ITBP Constable (Driver) Notification 2023
ITBP Constable (Driver) Notification 2023

ITBP Vacancy 2023 Details:
ಕಾನ್ಸ್ಟೇಬಲ್ (ಚಾಲಕ) – 458

Educational Qualification:
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ SSLC/10th ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Application Fee:
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಜಿ ಶುಲ್ಕ ಭರಿಸಬೇಕು.

SC/ST/ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-

ITBP Constable (Driver) Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.

ITBP Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ದೈಹಿಕ ದಕ್ಷತೆ ಪರೀಕ್ಷೆ (PET),
  • ದೈಹಿಕ ಪ್ರಮಾಣಿತ ಪರೀಕ್ಷೆ (PST),
  • ಲಿಖಿತ ಪರೀಕ್ಷೆ,
  • ಮೂಲ ದಾಖಲೆಗಳ ಪರಿಶೀಲನೆ (ದಾಖಲೆ),
  • ಪ್ರಾಯೋಗಿಕ (ಕೌಶಲ್ಯ) ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ (DME)/ವಿಮರ್ಶೆ ವೈದ್ಯಕೀಯ ಪರೀಕ್ಷೆ (RME).

Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 27 June 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 10 August 2023

How to apply for ITBP Constable Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameLinks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )itbpolice.nic.in
More UpdatesKarnatakaHelp