ITBP Head Constable Recruitment 2023 : ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಗೆ ಹೆಡ್ ಕಾನ್ಸ್ಟೇಬಲ್ (Midwife) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಇಲಾಖೆಯು ಹೊರಡಿಸಿದೆ. ITBP Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ 09 ಮೇ 2023 ರಿಂದ ಪ್ರಾರಂಭವಾಗಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು Indo-Tibetan Border Police Force ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು itbpolice.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಶೀಘ್ರವೇ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ITBP Head Constable Notification 2023
ಸಂಸ್ಥೆಯ ಹೆಸರು – ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ
ಹುದ್ದೆ ಹೆಸರು – Head Constable (Midwife)
ಒಟ್ಟು ಖಾಲಿ ಹುದ್ದೆ – 81
ಅರ್ಜಿ ಸಲ್ಲಿಸುವ ಪ್ರಕ್ರಿಯೆ : Online
ಉದ್ಯೋಗ ಸ್ಥಳ – ಭಾರತದಾದ್ಯಂತ
ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಅರ್ಹ ಭಾರತೀಯ ಮಹಿಳಾ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ ಗ್ರೂಪ್ ‘ಸಿ’ (ನಾನ್-ಗೆಜೆಟೆಡ್ ಮತ್ತು ನಾನ್ ಮಿನಿಸ್ಟ್ರಿ) ನಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ (Midwife) ಹುದ್ದೆಗಳ ಭರ್ತಿ.
Educational Qualification :
ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 10 ನೇ ತರಗತಿ ತೇರ್ಗಡೆ ಹೊಂದಿರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಬೇಕು.
Application Fee :
ITBP ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ವಿವಿಧ ಹಂತಗಳಲ್ಲಿ ನಡೆಯುತ್ತದೆ. ಅವುಗಳನ್ನು ಕೆಳಗೆ ನೀಡಲಾಗಿದೆ
ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
ದೈಹಿಕ ಗುಣಮಟ್ಟದ ಪರೀಕ್ಷೆ (PST)
ಲಿಖಿತ ಪರೀಕ್ಷೆ
ಪ್ರಾಯೋಗಿಕ ಪರೀಕ್ಷೆ
ವಿವರವಾದ ವೈದ್ಯಕೀಯ ಪರೀಕ್ಷೆ (DME)/ ವಿಮರ್ಶೆ ವೈದ್ಯಕೀಯ ಪರೀಕ್ಷೆ (RME)
Salary:
ಈ ನೇಮಕಾತಿಗೆ ನಿರ್ದಿಷ್ಟವಾದ ಸಂಬಳವನ್ನ ನಿಗದಿಪಡಿಸಲಾಗಿದೆ ಹಂತ-6 ರೂ. 25500-81100 (7ನೇ CPC ಪ್ರಕಾರ) ಈ ಹುದ್ದೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಯಿಸಲಾಗಿದೆ
Age Limit:
ITBP ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ.
ಕನಿಷ್ಠ ವಯಸ್ಸು – 18 ವರ್ಷಗಳು
ಗರಿಷ್ಠ ವಯಸ್ಸು – 25 ವರ್ಷಗಳು
Important Dates :
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – 09 June 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 08 July 2023
How to apply for ITBP Head Constable Recruitment 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “ITBP Head Constable Notification 2023” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Links :
Quick InFo | IMP Links |
---|---|
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ (From 09 June 2023) |
ಅಧಿಕೃತ ಜಾಲತಾಣ (official website ) | itbpolice.nic.in |
Karnataka Help | Karnataka Help.in |