ಭಾರತೀಯ ಟಿಬೆಟಿಯನ್ ಗಡಿ ಪೊಲೀಸ್ (ITBP) ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸಬ್-ಇನ್ಸ್ಪೆಕ್ಟರ್ ಸ್ಟಾಫ್ ನರ್ಸ್, ಫಾರ್ಮಸಿಸ್ಟ್ ಮತ್ತು ಹೆಡ್ ಕಾನ್ಸ್ಟೆಬಲ್ (HC) – ಮಿಡ್‌ವೈಫ್ ಸೇರಿದಂತೆ ಒಟ್ಟು 29 ಹುದ್ದೆಗಳಗೆ ಅರ್ಜಿಯನ್ನು ಅಹ್ವಾವನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ITBP ಪ್ಯಾರಾಮೆಡಿಕಲ್ ಸಿಬ್ಬಂದಿ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ITBP ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗೆ 2024 ರ ಅಧಿಕೃತ ವೆಬ್‌ಸೈಟ್ recruitment.itbpolice.nic.in ಮೂಲಕ ಜುಲೈ 28, 2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನ ಓದಿರಿ.
Shortview of ITBP Paramedical Staff Recruitment 2024
Organization Name – Indo-Tibetan Border Police Force Post Name – Paramedical Staff Total Vacancy – 29 Application Process: Online Job Location – All Over India
Important Dates:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 29 ಜೂನ್ 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಜುಲೈ 2024
ಎಚ್‌ಸಿ (ಮಿಡ್‌ವೈಫ್) ಹುದ್ದೆಗೆ: ಅಂಗೀಕೃತ ನರ್ಸಿಂಗ್ ಶಾಲೆಯಿಂದ ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿಯಲ್ಲಿ ANM ಪದವಿ.
ವಯಸ್ಸಿನ ಮಿತಿ:
ಎಸ್‌ಐ (ಸ್ಟಾಫ್ ನರ್ಸ್) ಮತ್ತು ಎಎಸ್‌ಐ (ಫಾರ್ಮಸಿಸ್ಟ್) ಹುದ್ದೆಗಳಿಗೆ: 28 ವರ್ಷ (ಜುಲೈ 28, 2024 ರಂತೆ).
ಎಚ್‌ಸಿ (ಮಿಡ್‌ವೈಫ್) ಹುದ್ದೆಗೆ: 35 ವರ್ಷ (ಜುಲೈ 28, 2024 ರಂತೆ).
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ (ಪಿಇಟಿ) ಮತ್ತು ದೈಹಿಕ ಮಾನದಂಡ ಪರೀಕ್ಷೆ (ಪಿಎಸ್‌ಟಿ), ಬರವಣಿಗೆ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
GEN/ OBC/ EWS – ರೂ. 200/-
SC/ ST/ ಸ್ತ್ರೀರೂ. 0/-
ಪಾವತಿ ವಿಧಾನ – ಆನ್ಲೈನ್
How to Apply ITBP Recruitment 2024
ಐಟಿಬಿಪಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://recruitment.itbpolice.nic.in/
‘ಪ್ಯಾರಾಮೆಡಿಕಲ್ ಸಿಬ್ಬಂದಿ ನೇಮಕಾತಿ – 2024’ ಗೆ ಸಂಬಂಧಿಸಿದ ಲಿಂಕ್ ಅನ್ನು ಕ್ಲಿಕ್ ಮಾಡಿ.
‘ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ’ ಆಯ್ಕೆಯನ್ನು ಆರಿಸಿ.
ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ UPI ಮೂಲಕ ಶುಲ್ಕವನ್ನು ಪಾವತಿಸಿ.
ಅರ್ಜಿಯನ್ನು ಸಲ್ಲಿಸುವ ಮೊದಲು ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ.