ITBP Sub-Inspector(Translator)Recruitment 2024: ಇಲಾಖೆಯಲ್ಲಿ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
ITBP Sub-Inspector Recruitment 2024
ITBP Sub-Inspector Recruitment 2024

ITBP Sub-Inspector (Hindi Translator) Recruitment 2024: ಭಾರತ ಟಿಬೆಟನ್ ಬಾರ್ಡರ್ ಪೊಲೀಸ್ (ITBP) ಸಂಸ್ಥೆಯು ಸಬ್-ಇನ್ಸ್ ಪೆಕ್ಟರ್ (ಹಿಂದಿ ಅನುವಾದಕ) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ITBP ಸಬ್ ಇನ್ಸ್ಪೆಕ್ಟರ್ ಹಿಂದಿ ಅನುವಾದಕ ಹುದ್ದೆಗಳಿಗೆ ಇಲಾಖೆಯೂ ಈಗಾಗಲೇ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು , ಒಟ್ಟು 15 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅದರಲ್ಲಿ ಪುರುಷರಿಗೆ 13 ಮಹಿಳಾ ಅಭ್ಯರ್ಥಿಗಳಿಗೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಪಿಜಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಜನವರಿ 8, 2025ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಇನ್ನಿತರ ಮಾಹಿತಿಗಳನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

1 thought on “ITBP Sub-Inspector(Translator)Recruitment 2024: ಇಲಾಖೆಯಲ್ಲಿ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ”

Leave a Comment