ITBP Tradesman Recruitment 2024: ಕಾನ್ಸ್ಟೆಬಲ್/ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

Published on:

ಫಾಲೋ ಮಾಡಿ
ITBP Tradesman Recruitment 2024
ITBP Tradesman Recruitment 2024

ಗೃಹ ವ್ಯವಹಾರಗಳ ಸಚಿವಾಲಯ ವತಿಯಿಂದ ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP) ಕಾನ್ಸ್ಟೆಬಲ್/ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಗಡಿ‌ ಭದ್ರತಾ ಪೋಲಿಸ್ ಪಡೆಯಲ್ಲಿ ಖಾಲಿ ಇರುವ ಒಟ್ಟು 51 ಹುದ್ದೆಗಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದೈಹಿಕವಾಗಿ ಸಾಮರ್ಥ್ಯವುಳ್ಳ, 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಆಗಸ್ಟ್ 18ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಇಲಾಖೆ ಅಧಿಕೃತ ವೆಬ್‌ಸೈಟ್ https://recruitment.itbpolice.nic.in ಭೇಟಿ ನೀಡಬೇಕು. ಈ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಗಮನವಿಟ್ಟು ಓದಿರಿ‌.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

1 thought on “ITBP Tradesman Recruitment 2024: ಕಾನ್ಸ್ಟೆಬಲ್/ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!”

Leave a Comment