JEE Advanced 2024 Answer Key: ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಕೀ ಉತ್ತರ ಬಿಡುಗಡೆ

Published on:

ಫಾಲೋ ಮಾಡಿ
JEE Advanced Answer Key 2024

JEE Advanced 2024 Answer Key: 2024-25 ನೇ ಸಾಲಿನ ಮೇ 26 ರಂದು ನಡೆದ JEE Advanced ಪರೀಕ್ಷೆಗೆ ಉತ್ತರ ಕೀಲಿಯನ್ನು IIT ಮದ್ರಾಸ್ ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಭಾರತದ ಟಾಪ್ ಇಂಜಿನಿಯರಿಂಗ್ ಕಾಲೇಜುಗಳಾದ ಐಐಟಿಗಳು, ಎನ್‌ಐಟಿಗಳು ಮತ್ತು ಐಐಐಟಿಗಳಿಗೆ ಪ್ರವೇಶವನ್ನು ನೀಡುವ ಒಂದು ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ.

ಈ ಪರೀಕ್ಷೆಯನ್ನು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ ಮದ್ರಾಸ್) 2024 ರ ಮೇ 26 ರಂದು ನಡೆಸಿತು. ಈ ಪರೀಕ್ಷೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಜೂನ್ 2, 2024 ರಂದು ಪ್ರಾಥಮಿಕ ಕೀ ಉತ್ತರ ಬಿಡುಗಡೆ ಮಾಡುವ ನಿರೀಕ್ಷೆ ಇದ್ದು. ಇದರಲ್ಲಿ ಅಭ್ಯರ್ಥಿಗಳು ಕೀ ಉತ್ತರ ಪರಿಶೀಲಿಸಿ ಯಾವುದೇ ತಪ್ಪುಗಳನ್ನು ವರದಿ ಮಾಡಲು ಆನ್‌ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಹರಿಸಿದ ನಂತರ, ಜೂನ್ 9, 2024 ರಂದು ಅಂತಿಮ ಉತ್ತರ ಕೀಲಿಯನ್ನು ಬಿಡುಗಡೆ ಮಾಡಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment