JEE Advanced 2024 Question Papers: ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಬಿಡುಗಡೆ

ಫಾಲೋ ಮಾಡಿ
JEE Advanced 2024 Question Papers

JEE Advanced 2024 Question Papers: ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (IIT) ನಡೆಸುವ ಜಂಟಿ ಪ್ರವೇಶ ಪರೀಕ್ಷೆಯ ಅಡ್ವಾನ್ಸ್ಡ್ ಹಂತವಾದ ಜೆಇಇ (Advanced) 2024 ರ ಪ್ರಶ್ನೆ ಪತ್ರಿಕೆಗಳನ್ನು ಈಗ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

JEE ಅಡ್ವಾನ್ಸ್ಡ್ 2024 ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ jeeadv.ac.in ನಿಂದ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಪ್ರಶ್ನೆ ಪತ್ರಿಕೆಗಳು ಎರಡೂ ಭಾಷೆಗಳಲ್ಲಿ ಲಭ್ಯವಿದೆ – ಇಂಗ್ಲಿಷ್ ಮತ್ತು ಹಿಂದಿ. 

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment