JEE Mains 2025: NTA ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಕರೆಕ್ಷನ್ ವಿಂಡೋ ಓಪನ್

Published on:

ಫಾಲೋ ಮಾಡಿ
JEE Mains 2025 Registration
JEE Mains 2025 Registration

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯು ನಡೆಸುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2025 ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಕೆ(JEE Mains 2025 Registration) ಪ್ರಾರಂಭಿಸುವ ಕುರಿತು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಹಾಜರಾಗಲು ಇರಬೇಕಾದ ಶೈಕ್ಷಣಿಕ ಅರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment